Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

‘ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನೆ’

ಉಜಿರೆ: ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ 13 ದಿನಗಳ ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರುಡ್‍ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್ ರವರು ಉದ್ಘಾಟನೆ ಮಾಡಿ ಮಾತÀನಾಡುತ್ತಾ ಈ ವರ್ಷದ ಮೊದಲ ತರಬೇತಿ ಇದಾಗಿದ್ದು ಇದರ ಪ್ರಯೋಜನವನ್ನು ಪಡೆದು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು. ನಿರ್ದೇಶಕರಾದ ಶ್ರೀ ಪಡದಯ್ಯ ಹಿರೇಮಠ್ ಅತಿಥಿಗಳನ್ನು ಸ್ವಾಗತಿಸಿ, ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು ಮತ್ತು ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್, ವಂದನಾರ್ಮಣೆಗೈದರು. ಈ ತರಬೇತಿಯಲ್ಲಿ ಒಟ್ಟು 22 ಜನ ಶಿಭಿರಾರ್ಥಿಗಳು ಭಾಗವಹಿಸುತ್ತಿದ್ದಾರೆ.