Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

News And Events

Celebration of 75th Republic Day and 32nd ...

ಮೈಸೂರು : ರುಡ್‌ಸೆಟ್ ಸಂಸ್ಥೆಯಲ್ಲಿ ೭೫ನೇ ಗಣರಾಜ್ಯೋತ್ಸವದ ದಿನದ ಆಚರಣೆ ಮತ್ತು ಮೈಸೂರಿನ ರುಡ್‌ಸೆಟ್ ಸಂಸ್ಥೆ ಪ್ರಾರಂಭವಾಗಿ ೩೨ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನು ದಿನಾಂಕ ೨೬.೦೧.೨೦೨೪ ರಂದು ಬೆಳಿಗ್ಗೆ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ...

Exhibition and Valedictory Programme

ಮೈಸೂರು : ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್ ಮೈಸೂರು ಇವರ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ – ಫೋಟೋಗ್ರಫಿ ಮತ್ತು ವೀಡೀಯೋಗ್ರಫಿ ತರಬೇತಿ ಕಾರ್ಯಕ್ರಮವನ್ನು ೩೦ ದಿನಗಳÀ ಕಾಲಾವಧಿಯವರೆಗೆ ಆಯೋಜಿಸಲಾಗಿದ್ದು, ಈ ತರಬೇತಿ ಕಾರ್ಯಗಾರದ ಸಮಾರ...

Smt. Gayithri K M, IAS., CEO of ZP Mysuru ...

ಮೈಸೂರು : ರುಡ್‌ಸೆಟ್ ಸಂಸ್ಥೆಯು ಎನ್‌ಆರ್‌ಎಲ್‌ಎಂ ಯೋಜನೆಯಡಿಯಲ್ಲಿ ೩೦ ದಿನಗಳ ಉದ್ಯಮಶೀಲತಾಭಿವೃದ್ಧಿಯಲ್ಲಿ ಲಘು ಮೋಟಾರ್ ವಾಹನ ಚಾಲನಾ ತರಬೇತಿ ನಡೆಸಲಾಗಿದ್ದು. ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಎನ್‌ಆರ್‌ಎಲ್‌ಎಂ ಯೋಜನೆಯ ಮೂಲಕ ಹಮ್ಮಿಕೊ...

Inauguration of Women’s Tailoring Tr...

ಮೈಸೂರು : ರುಡ್‌ಸೆಟ್ ಸಂಸ್ಥೆಯ ವತಿಯಿಂದ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ಮೈಸೂರು ಇವರ ಪ್ರಾಯೋಜಕತ್ವದಲ್ಲಿ ೩೦ ದಿನಗಳ ಮಹಿಳೆಯರ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಯ ಉದ್ಘಾಟನಾ ಸಮಾರಂಭವನ್ನು ದಿನಾಂಕ:೧೬.೧೧.೨೦೨೩ ರಂದು ...

Inauguration of Women’s Tailoring Tr...

ಮೈಸೂರು : ರುಡ್‌ಸೆಟ್ ಸಂಸ್ಥೆಯ ವತಿಯಿಂದ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ಮೈಸೂರು ಇವರ ಪ್ರಾಯೋಜಕತ್ವದಲ್ಲಿ ೩೦ ದಿನಗಳ ಮಹಿಳೆಯರ ಟೈಲರಿಂಗ್ ತರಬೇತಿಯನ್ನು ಹಮ್ಮಿಕ...

Driving License Distribution to SHG Women ...

ರುಡ್‌ಸೆಟ್ ಸಂಸ್ಥೆಯು ಎನ್‌ಆರ್‌ಎಲ್‌ಎಂ ಯೋಜನೆಯಡಿಯಲ್ಲಿ ೩೦ ದಿನಗಳ ಉದ್ಯಮಶೀಲತಾಭಿವೃದ್ಧಿಯಲ್ಲಿ ಲಘು ಮೋಟಾರ್ ವಾಹನ ಚಾಲನಾ ತರಬೇತಿ ನಡೆಸಲಾಗಿದ್ದು. ಯಶಸ್ವಿಯಾಗಿ ತರಬೇತಿ ಪಡೆದು ಉದ್ಯೋಗಕ್ಕೆ ಸಿದ್ದರಾದ ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಗ್ರಾಮ ಪಂಚಾಯಿತಿ ಹಂತದಲ್ಲ...

Valedictory function of Electric Motor Rew...

ಮೈಸೂರು : ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್ ಮೈಸೂರು ಇವರ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ – ಎಲೆಕ್ಟಿçಕ್ ಮೋಟಾರ್ ರಿವೈಂಡಿAಗ್ ಮತ್ತು ಪಂಪ್‌ಸೆಟ್ ರಿಪೇರಿ ತರಬೇತಿ ಕಾರ್ಯಕ್ರಮವನ್ನು ೩೦ ದಿನಗಳÀ ಕಾಲಾವಧಿಯವರೆಗೆ ಆಯೋಜಿಸಲಾಗಿದ್ದು,...

Valedictory function of Computer Hardware ...

ಮೈಸೂರು:- ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್ ಮೈಸೂರು ಇವರ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ ಕಾರ್ಯಕ್ರಮವನ್ನು ದಿನಾಂಕ: ೦೫.೦೭.೨೦೨೩ ರಿಂದ ೧೮.೦೮.೨೦೨೩ ರವರೆಗೆ ೪೫ ದಿನಗಳ ಕ...

Inauguration of Sheep and Goat Rearing Tra...

ಮೈಸೂರು : ರುಡ್‌ಸೆಟ್ ಸಂಸ್ಥೆ, ಮೈಸೂರಿನಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್, ಮೈಸೂರು ಇವರ ಪ್ರಾಯೋಜಕತ್ವದಲ್ಲಿ ೧೦ ದಿನಗಳ ಕಾಲಾವಧಿಯ ಉದ್ಯಮಶೀಲತಾಭಿವೃದ್ಧಿಯಲ್ಲಿ – ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ಕ...

Inauguration of Two Wheeler Mechanic Train...

ಮೈಸೂರು : ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್ ಮೈಸೂರು ಇವರ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ – ದ್ವಿ ಚಕ್ರ ವಾಹನಗಳ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಕಾರ್ಯಕ್ರಮವನ್ನು ೩೦ ದಿನಗಳÀ ಕಾಲಾವಧಿಯವರೆಗೆ ಆಯೋಜಿಸಲಾಗಿದ್ದು, ಈ ತರಬೇತಿ ಕ...